Bible Language

Proverbs 28:1 (KJVP) King James Version with Strong Number

Versions

KNV   ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
ERVKN   ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿ ಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.
IRVKN   ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು,
ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.