Bible Language

Proverbs 28:2 (KJVP) King James Version with Strong Number

Versions

KNV   ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
ERVKN   ದೇಶದಲ್ಲಿ ದಂಗೆಯೇಳುತ್ತಲೇ ಇದ್ದರೆ ಅಧಿಪತಿಗಳು ಬದಲಾಗುತ್ತಲೇ ಇರುವರು. ಜ್ಞಾನಿಯೂ ಅನುಭವಸ್ಥನೂ ಆಗಿರುವ ಅಧಿಪತಿಯ ದೇಶ ಸ್ಥಿರವಾಗಿರುವುದು.
IRVKN   ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು,
ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.