Bible Language

Proverbs 9:8 (KJVP) King James Version with Strong Number

Versions

KNV   ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
ERVKN   ದುರಾಭಿಮಾನಿಯನ್ನು ಗದರಿಸಬೇಡ; ಅವನು ನಿನ್ನನ್ನೇ ದ್ವೇಷ ಮಾಡುವನು. ಆದರೆ ನೀನು ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿಸುವನು.
IRVKN   ಧರ್ಮನಿಂದಕನನ್ನು ಗದರಿಸಬೇಡ,
ನಿನ್ನನ್ನು ಹಗೆಮಾಡುವನು.
ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.