Bible Language

Psalms 116:11 (KJVP) King James Version with Strong Number

Versions

KNV   ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
ERVKN   ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳುಗಾರರಾಗಿದ್ದಾರೆ!” ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.
IRVKN   “ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ,
ಭರವಸವುಳ್ಳವನಾಗಿಯೇ ಇದ್ದೆನು.