Bible Language

Psalms 119:120 (KJVP) King James Version with Strong Number

Versions

KNV   ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ERVKN   ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ಕಟ್ಟಳೆಗಳಿಗೂ ಭಯಭಕ್ತಿಯಿಂದಿರುವೆನು.
IRVKN   ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ,
ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.