Bible Language

Psalms 12:1 (KJVP) King James Version with Strong Number

Versions

KNV   ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
ERVKN   ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.
IRVKN   ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ.
ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.