Bible Language

Psalms 139:16 (KJVP) King James Version with Strong Number

Versions

KNV   ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
ERVKN   ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ. ನನ್ನ ಆಯುಷ್ಕಾಲದ ಮೊದಲನೆ ದಿನ ಆರಂಭವಾಗುವುದಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
IRVKN   ನಾನು ಇನ್ನೂ ಕೇವಲ ಪಿಂಡವಾಗಿರುವಾಗ,
ನಿನ್ನ ಕಣ್ಣುಗಳು ನನ್ನನ್ನು ನೋಡಿದವು,
ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ,
ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.