Bible Language

Psalms 139:3 (KJVP) King James Version with Strong Number

Versions

KNV   ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
ERVKN   ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ. ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ.
IRVKN   ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ,
ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.