Versions
KNV ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
ERVKN ನಾನು ಆಶ್ಚರ್ಯದಿಂದ ಹೀಗಂದುಕೊಳ್ಳುವೆನು: “ನಮ್ಮ ಯೆಹೋವನು ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವನೇ? ಆತನು ನಮ್ಮನ್ನು ಮತ್ತೆಂದಾದರೂ ಅಪೇಕ್ಷಿಸುವನೇ?
IRVKN “ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ?
ಆತನು ಪುನಃ ಪ್ರಸನ್ನನಾಗುವುದಿಲ್ಲವೋ?