Bible Language

Psalms 8:5 (KJVP) King James Version with Strong Number

Versions

KNV   ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
ERVKN   ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.
IRVKN   ಅವನನ್ನು ದೇವರಿಗಿಂತ * ದೇವರಿಗಿಂತ ಅಥವಾ ದೇವದೂತರಿಗಿಂತ. ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ;
ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.