Bible Language

Psalms 94:16 (KJVP) King James Version with Strong Number

Versions

KNV   ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧ ವಾಗಿ ಏಳುವವನ್ಯಾರು? ಇಲ್ಲವೆ ಅಪರಾಧ ಮಾಡು ವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನಾರು?
ERVKN   ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.
IRVKN   ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು?
ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?