Bible Language

Psalms 9:1 (KJVP) King James Version with Strong Number

Versions

KNV   ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು.
ERVKN   ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.