Bible Language

Revelation 11:18 (KJVP) King James Version with Strong Number

Versions

KNV   ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನು
ERVKN   ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪುನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”
IRVKN   ಜನಾಂಗಗಳು ಕೋಪಿಸಿಕೊಂಡವು.
ಕೀರ್ತ 2:5; 110:5: ನಿನ್ನ ಕೋಪವೂ ಪ್ರಕಟವಾಯಿತು.
§ ಪ್ರಕ 6:10; 20:12; ದಾನಿ. 7:10; 2 ಥೆಸ. 1:6, 7: ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ.
ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ,
* ಪ್ರಕ 19:5: ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ
ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಪ್ರಕ 13:10: ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು. PEPS