Bible Language

Revelation 11:6 (KJVP) King James Version with Strong Number

Versions

KNV   ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
ERVKN   ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.
IRVKN   * ಅರಣ್ಯ 17:1; ಲೂಕ 4:25; ಯಾಕೋಬ. 5:17: ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ವಿಮೋ 7:19: ನೀರು ರಕ್ತವಾಗುವಂತೆ ಮಾಡುವುದಕ್ಕೂ ವಿಮೋ 7-10; 1 ಸಮು 4:8: ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು. PEPS