Bible Language

Revelation 9:14 (KJVP) King James Version with Strong Number

Versions

KNV   ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್‌ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.
ERVKN   ಧ್ವನಿಯು ತುತೂರಿಯಿದ್ದ ಆರನೆಯ ದೇವದೂತನಿಗೆ, “ಯೂಫ್ರಟಿಸ್ ಎಂಬ ಮಹಾನದಿಯ ಬಳಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.
IRVKN   ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, ಪ್ರಕ 16:12: “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ಪ್ರಕ 7:1: ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.