Bible Language

Romans 13:4 (KJVP) King James Version with Strong Number

Versions

KNV   ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
ERVKN   ಅಧಿಕಾರಿಯು ನಿಮ್ಮ ಒಳ್ಳೆಯದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ. ಆದರೆ ನೀವು ಕೆಟ್ಟದ್ದನ್ನು ಮಾಡಿದರೆ ಭಯಪಡಲೇಬೇಕು. ನಿಮ್ಮನ್ನು ದಂಡಿಸಲು ಅವನಿಗೆ ಅಧಿಕಾರವಿದೆ. ಅವನು ಅಧಿಕಾರವನ್ನು ಉಪಯೋಗಿಸುವನು. ಅಧಿಕಾರಿಯು ಕೆಟ್ಟದ್ದನ್ನು ಮಾಡುವ ಜನರನ್ನು ದಂಡಿಸುವುದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ.
IRVKN   2 ಪೂರ್ವ 19:6 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.