Bible Language

Song of Solomon 1:14 (KJVP) King James Version with Strong Number

Versions

KNV   ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು.
ERVKN   ನನ್ನ ಪ್ರಿಯನು ನನಗೆ ಏನ್ಗೆದಿಯ ತೋಟಗಳ ಗೋರಂಟೆಯ ಹೂಗೊಂಚಲು.
IRVKN   ನನ್ನ ಪಾಲಿಗೆ ನನ್ನ ನಲ್ಲನು ಏನ್ಗೆದಿಯ ಏನ್ಗೆದಿಯ ಏನ್ಗೆದಿ ಎಂಬುದು ಲವಣ ಸಮುದ್ರದ ನೈಋತ್ಯ ತೀರದಲ್ಲಿರುವ ಓಯಸಿಸ್ (ಮರಳುಗಾಡಿನ ಫಲವತ್ತಾದ ಪ್ರದೇಶ) ಆಗಿದೆ; ಇದು ಒಂದು ಉಲ್ಲಾಸಕರ ಮತ್ತು ಫಲವತ್ತಾದ ಸ್ಥಳವಾಗಿ ಪರಿಚಿತವಾಗಿದೆ ಏಕೆಂದರೆ ಇದು ವಸಂತಕಾಲದಲ್ಲಿ ನೀರಿರುವಂತೆ ಮಾಡುತ್ತದೆ. ದ್ರಾಕ್ಷಿ ತೋಟಗಳ
ಗೋರಂಟೆಯ ಹೂಗೊಂಚಲು.