Bible Language

Song of Solomon 1:15 (KJVP) King James Version with Strong Number

Versions

KNV   ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.
ERVKN   ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ.
IRVKN   {ನಲ್ಲ} PS ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ,
ಆಹಾ, ನೀನು ಎಷ್ಟು ಸುಂದರಿ!
ನಿನ್ನ ನೇತ್ರಗಳು ಪಾರಿವಾಳಗಳಂತಿವೆ.