Bible Language

Zephaniah 1:18 (KJVP) King James Version with Strong Number

Versions

KNV   ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
ERVKN   ಅವರ ಬೆಳ್ಳಿಬಂಗಾರಗಳು ಅವರ ಸಹಾಯಕ್ಕೆ ಬಾರವು. ಸಮಯದಲ್ಲಿ ಯೆಹೋವನು ಕೋಪಾಗ್ನಿಯಿಂದ ತುಂಬಿದವನಾಗುವನು. ಯೆಹೋವನು ಇಡೀ ಪ್ರಪಂಚವನ್ನೇ ನಾಶಮಾಡುವನು. ಭೂಮಿಯ ಮೇಲಿರುವ ಪ್ರತಿಯೊಬ್ಬನನ್ನು ಯೆಹೋವನು ಸಂಪೂರ್ಣವಾಗಿ ನಾಶಮಾಡುವನು.”
IRVKN   ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು;
ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು;
ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು! PE