Bible Language

1 Chronicles 11:14 (KNV) Kannadam Old BSI Version

Versions

KNV   ಆಗ ಇವರು ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.
ERVKN   ಆದರೆ ಮೂರು ಮಂದಿ ಪರಾಕ್ರಮಶಾಲಿಗಳು ಜವೆಗೋಧಿಯ ಹೊಲದಲ್ಲಿ ನಿಂತು ಕಾದಾಡಿದರು. ಫಿಲಿಷ್ಟಿಯರು ಸೋತುಹೋದರು. ದಿವಸ ಯೆಹೋವನು ಇಸ್ರೇಲರಿಗೆ ದೊಡ್ಡ ಜಯವನ್ನು ಉಂಟುಮಾಡಿದನು.
IRVKN   ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು. PEPS