Bible Language

1 Chronicles 12:24 (KNV) Kannadam Old BSI Version

Versions

KNV   ಖೇಡ್ಯವನ್ನೂ ಭಲ್ಲೆಯನ್ನೂ ಹಿಡುಕೊಂಡು ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು ಆರು ಸಾವಿರದ ಎಂಟುನೂರು ಮಂದಿ.
ERVKN   ಯೆಹೂದಕುಲದಿಂದ ಆರು ಸಾವಿರದ ಎಂಟನೂರು ಮಂದಿ. ಅವರು ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು.
IRVKN   ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು.