Bible Language

1 Chronicles 22:16 (KNV) Kannadam Old BSI Version

Versions

KNV   ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
ERVKN   ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು.
IRVKN   ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು. PEPS