Bible Language

1 Chronicles 27:26 (KNV) Kannadam Old BSI Version

Versions

KNV   ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು.
ERVKN   ಕೆಲೂಬನ ಮಗನಾದ ಎಜ್ರೀಯು ರಾಜನ ವ್ಯವಸಾಯಗಾರರಿಗೆ ಅಧಿಕಾರಿಯಾಗಿದ್ದನು.
IRVKN   ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಕೆಲೂಬನ ಮಗನಾದ ಎಜ್ರೀ ಇದ್ದನು.