Bible Language

1 Chronicles 27:32 (KNV) Kannadam Old BSI Version

Versions

KNV   ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು.
ERVKN   ದಾವೀದನ ಚಿಕ್ಕಪ್ಪನಾದ ಯೋನಾತಾನನು ಉತ್ತಮ ಸಲಹೆಗಾರನಾಗಿದ್ದನು. ಹಕ್ಮೋನಿಯ ಮಗನಾದ ಯೆಹೀಯೇಲನು ರಾಜನ ಗಂಡುಮಕ್ಕಳನ್ನು ಪಾಲನೆ ಮಾಡುತ್ತಿದ್ದನು. 33ಅಹೀತೋಫೆಲನು ರಾಜನ ಮಂತ್ರಾಲೋಚಕನಾಗಿದ್ದನು. ಹೂಷೈ ರಾಜನ ಮಿತ್ರನಾಗಿದ್ದನು. ಇವನು ಅರ್ಕೀಯ ಜನರಿಗೆ ಸೇರಿದವನಾಗಿದ್ದನು.
IRVKN   ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.