Bible Language

1 Chronicles 27:33 (KNV) Kannadam Old BSI Version

Versions

KNV   ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.
ERVKN   ಬೆನಾಯನ ಮಗನಾದ ಯೆಹೋಯಾದವನೂ ಎಬ್ಯಾತಾರನೂ ಅಹೀತೋಫೆಲನ ತರುವಾಯ ರಾಜನ ಮಂತ್ರಾಲೋಚಕರಾದರು. ರಾಜನ ಸೈನ್ಯಕ್ಕೆ ಯೋವಾಬನು ಪ್ರಧಾನಸೇನಾಪತಿಯಾಗಿದ್ದನು.
IRVKN   ಅಹೀತೋಫೆಲನು ಅರಸನ ಮಂತ್ರಿಯೂ, ಅರ್ಕೀಯನಾದ ಹೂಷೈಯು ಅರಸನ ಮಿತ್ರನಾಗಿದ್ದನು.