Bible Language

1 Chronicles 5:6 (KNV) Kannadam Old BSI Version

Versions

KNV   ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.
ERVKN   ಬಾಳ್‌ಮಯೊನನ ಮಗನು ಬೇರ. ಅಶ್ಯೂರದ ಅರಸನಾದ ತಿಗ್ಲತ್ಪಿಲೆಸರನು ಬೇರನನ್ನು ಅವನ ಮನೆಯಿಂದ ಹೊರಡಿಸಿದನು; ಬೇರನು ಅವನ ಸೆರೆಯಾಳಾದನು. ಬೇರನು ರೂಬೇನ್ ಕುಲದ ಪ್ರಧಾನನಾಗಿದ್ದನು.
IRVKN   ಬಾಳನ ಮಗ ಬೇರ. ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ ಫಿಲ್ನೇಸರನು ಸೆರೆಯೊಯ್ದನು.