Bible Language

1 Corinthians 12:26 (KNV) Kannadam Old BSI Version

Versions

KNV   ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
ERVKN   ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ.
IRVKN   ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ರೋಮಾ. 12:15 ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. PEPS