Bible Language

1 Corinthians 5:4 (KNV) Kannadam Old BSI Version

Versions

KNV   ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ
ERVKN   ನಮ್ಮ ಪ್ರಭುವಾದ ಯೇಸುವಿನ ಹೆಸರಿನಲ್ಲಿ ಒಟ್ಟಾಗಿ ಸೇರಿಬನ್ನಿ. ನಾನು ಆತ್ಮದಲ್ಲಿ ನಿಮ್ಮೊಂದಿಗಿರುವೆನು. ನಮ್ಮ ಪ್ರಭುವಾದ ಯೇಸುವಿನ ಶಕ್ತಿಯೂ ನಿಮ್ಮೊಂದಿಗೆ ಇರುವುದು.
IRVKN   § 2 ಥೆಸ. 3:6; ಮತ್ತಾ 16:19; 18:18; ಯೋಹಾ 20:23; 2 ಕೊರಿ 13:10 ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು * ಪೌಲನು ತನ್ನ ಯೋಚನೆ ಅಥವಾ ಅಭಿಪ್ರಾಯದ ಮೂಲಕ ಅವರೊಂದಿಗಿದ್ದಾನೆ. ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ