Bible Language

1 Kings 13:8 (KNV) Kannadam Old BSI Version

Versions

KNV   ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ.
ERVKN   ಆದರೆ ದೇವಮನುಷ್ಯನು ರಾಜನಿಗೆ, “ನಾನು ನಿನ್ನೊಡನೆ ಮನೆಗೆ ಬರುವುದಿಲ್ಲ! ನೀನು ನಿನ್ನ ಅರ್ಧರಾಜ್ಯವನ್ನು ಕೊಟ್ಟರೂ ನಾನು ಬರುವುದಿಲ್ಲ! ನಾನು ಸ್ಥಳದಲ್ಲಿ ಏನನ್ನೂ ತಿನ್ನುವುದಿಲ್ಲ ಮತ್ತು ಕುಡಿಯುವುದಿಲ್ಲ.
IRVKN   ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.