Bible Language

1 Kings 20:8 (KNV) Kannadam Old BSI Version

Versions

KNV   ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--
ERVKN   ಆದರೆ ಹಿರಿಯರೆಲ್ಲರು ಮತ್ತು ಜನರೆಲ್ಲರು, “ಅವನ ಮಾತಿಗೆ ಒಪ್ಪಬೇಡ. ಅವನು ಹೇಳಿದ್ದನ್ನು ನೀನು ಮಾಡಬೇಡ” ಎಂದು ಹೇಳಿದರು.
IRVKN   ಆಗ ಎಲ್ಲಾ ಹಿರಿಯರೂ ಮತ್ತು ಜನರೂ ಅವನಿಗೆ, “ನೀನು ಮಾತಿಗೆ ಒಪ್ಪಬೇಡ” ಎಂದರು.