Bible Language

1 Samuel 17:3 (KNV) Kannadam Old BSI Version

Versions

KNV   ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿ ಯಲ್ಲಿಯೂ ಇಸ್ರಾಯೇಲ್ಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು, ಅವರ ಮಧ್ಯದಲ್ಲಿ ತಗ್ಗು ಇತ್ತು.
ERVKN   ಫಿಲಿಷ್ಟಿಯರು ಒಂದು ಗುಡ್ಡದ ಮೇಲೂ ಇಸ್ರೇಲರು ಮತ್ತೊಂದು ಗುಡ್ಡದ ಮೇಲೂ ನಿಂತರು. ಕಣಿವೆಯು ಎರಡು ಗುಡ್ಡಗಳ ಮಧ್ಯೆ ಇದ್ದಿತು.
IRVKN   ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲಿ, ಇಸ್ರಾಯೇಲರು ಇನ್ನೊಂದು ಗುಡ್ಡದ ಪಕ್ಕದಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ಒಂದು ಕಣಿವೆ ಇತ್ತು.