Bible Language

1 Samuel 17:48 (KNV) Kannadam Old BSI Version

Versions

KNV   ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ
ERVKN   ಫಿಲಿಷ್ಟಿಯನಾದ ಗೊಲ್ಯಾತನು ಆಕ್ರಮಣ ಮಾಡಲು ದಾವೀದನ ಹತ್ತಿರಕ್ಕೆ ಬಂದನು. ದಾವೀದನೂ ಗೊಲ್ಯಾತನನ್ನು ಸಂಧಿಸಲು ವೇಗವಾಗಿ ಓಡಿದನು.
IRVKN   ಕೂಡಲೇ ಫಿಲಿಷ್ಟಿಯನು ಹೊರಟು ದಾವೀದನೊಡನೆ ಯುದ್ಧಮಾಡುವುದಕ್ಕೆ ಸಮೀಪಿಸಿದಾಗ ದಾವೀದನು ಫಿಲಿಷ್ಟಿಯರ ಸೈನ್ಯದ ಕಡೆಗೆ ಓಡಿಹೋಗಿ ಫಿಲಿಷ್ಟಿಯನನ್ನು ಸಂಧಿಸಿ,