Bible Language

1 Samuel 18 (KNV) Kannadam Old BSI Version

Versions

KNV   ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.
ERVKN   ದಾವೀದನು ಸೌಲನೊಂದಿಗೆ ಮಾತನಾಡಿದ ಬಳಿಕ ಯೋನಾತಾನನು ದಾವೀದನೊಂದಿಗೆ ಒಂದಾದನು. ಯೋನಾತಾನನು ತನ್ನನ್ನು ಪ್ರೀತಿಸುವಷ್ಟೇ ದಾವೀದನನ್ನು ಪ್ರೀತಿಸಲಾರಂಭಿಸಿದನು.
IRVKN   {ದಾವೀದ ಯೋನಾತಾನರ ಗೆಳೆತನ} PS ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ * ಆದಿ 44:30. ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಧರ್ಮೋ 13:6. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.