Bible Language

1 Samuel 20:14 (KNV) Kannadam Old BSI Version

Versions

KNV   ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ
ERVKN   ನನ್ನ ಜೀವಮಾನವೆಲ್ಲಾ ನೀನು ನನಗೆ ದಯಾಳುವಾಗಿರು.
IRVKN   ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು.