Bible Language

1 Samuel 25:43 (KNV) Kannadam Old BSI Version

Versions

KNV   ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.
ERVKN   ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಸಹ ಮದುವೆಯಾದನು. ಅಹೀನೋವಮಳು ಮತ್ತು ಅಬೀಗೈಲರಿಬ್ಬರೂ ದಾವೀದನ ಪತ್ನಿಯರು.
IRVKN   ಇದಲ್ಲದೆ ದಾವೀದನು ಇಜ್ರೇಲಿನವಳಾದ § ಇಜ್ರೇಲಿನವಳಾದ ಜೆಸ್ರೀಲ್. ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. * 2 ಸಮು 2:2; 3:2,3. ಅವರಿಬ್ಬರೂ ಅವನ ಹೆಂಡತಿಯರಾದರು.