Bible Language

1 Samuel 25:6 (KNV) Kannadam Old BSI Version

Versions

KNV   ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ.
ERVKN   ಸಂದೇಶವನ್ನು ಅವನಿಗೆ ಹೇಳಿರಿ: “ನೀನು ಮತ್ತು ನಿನ್ನ ಕುಟುಂಬದವರು ಕ್ಷೇಮವಾಗಿದ್ದೀರೆಂದು ನಾನು ನಂಬಿದ್ದೇನೆ. ನಿನ್ನ ಸಕಲ ಸಂಪತ್ತು ಚೆನ್ನಾಗಿರುವುದೆಂದು ನಾನು ನಂಬಿದ್ದೇನೆ.