Bible Language

2 Kings 21:13 (KNV) Kannadam Old BSI Version

Versions

KNV   ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
ERVKN   ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರೆಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ.
IRVKN   ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.