Bible Language

2 Kings 21:15 (KNV) Kannadam Old BSI Version

Versions

KNV   ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.
ERVKN   ಏಕೆಂದರೆ ನಾನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೇ ನನ್ನ ಜನರು ಮಾಡಿದರು. ಅವರ ಪೂರ್ವಿಕರು ಈಜಿಪ್ಟಿನಿಂದ ಹೊರಬಂದ ದಿನದಿಂದ ಅವರು ನನ್ನನ್ನು ರೇಗಿಸಿದರು.
IRVKN   ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಐಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ” ಎಂದು ಹೇಳಿಸಿದನು.