Bible Language

2 Kings 21:18 (KNV) Kannadam Old BSI Version

Versions

KNV   ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.
ERVKN   ಮನಸ್ಸೆಯು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಮನಸ್ಸೆಯನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ವನವು ಅವನ ಸ್ವಂತ ಮನೆಯಲ್ಲಿತ್ತು. ಮನಸ್ಸೆಯ ನಂತರ ಅವನ ಮಗನಾದ ಆಮೋನನು ಹೊಸ ರಾಜನಾದನು.
IRVKN   ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು. PS