Bible Language

2 Kings 21:4 (KNV) Kannadam Old BSI Version

Versions

KNV   ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
ERVKN   ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)
IRVKN   ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.