Bible Language

2 Kings 22:11 (KNV) Kannadam Old BSI Version

Versions

KNV   ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
ERVKN   ರಾಜನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ, ಗಲಿಬಿಲಿಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.
IRVKN   ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.