Bible Language

2 Kings 4:19 (KNV) Kannadam Old BSI Version

Versions

KNV   ಆಗ ಅವನು ತನ್ನ ತಂದೆಗೆ--ನನ್ನ ತಲೆ, ನನ್ನ ತಲೆ ಅಂದನು. ತಂದೆಯು ಒಬ್ಬ ಹುಡುಗನಿಗೆ--ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು.
ERVKN   ಬಾಲಕನು ತನ್ನ ತಂದೆಗೆ, “ಅಯ್ಯೋ, ನನ್ನ ತಲೆ ನೋಯುತ್ತಿದೆ! ನನ್ನ ತಲೆ ನೋಯುತ್ತಿದೆ!” ಎಂದು ಹೇಳಿದನು. ತಂದೆಯು ತನ್ನ ಸೇವಕನಿಗೆ, “ಅವನ ತಾಯಿಯ ಬಳಿಗೆ ಅವನನ್ನು ಕೊಂಡೊಯ್ಯಿ” ಎಂದು ಹೇಳಿದನು.