Bible Language

2 Samuel 11:27 (KNV) Kannadam Old BSI Version

Versions

KNV   ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
ERVKN   ಅವಳು ತನ್ನ ಶೋಕಕಾಲವನ್ನು ಮುಗಿಸಿದ ನಂತರ, ಅವಳನ್ನು ತನ್ನ ಮನೆಗೆ ಕರೆತರಲು ದಾವೀದನು ಸೇವಕರನ್ನು ಕಳುಹಿಸಿದನು. ಅವಳು ದಾವೀದನ ಪತ್ನಿಯಾದಳು. ಅವಳು ದಾವೀದನಿಂದ ಒಂದು ಗಂಡುಮಗುವಿಗೆ ಜನ್ಮನೀಡಿದಳು. ದಾವೀದನು ಮಾಡಿದ ಕೆಟ್ಟಕಾರ್ಯವು ಯೆಹೋವನಿಗೆ ದುಃಖವನ್ನುಂಟುಮಾಡಿತು.
IRVKN   ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು. PE