Bible Language

2 Samuel 1:5 (KNV) Kannadam Old BSI Version

Versions

KNV   ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.
ERVKN   ದಾವೀದನು ಯುವಕನಿಗೆ, “ಸೌಲನು ಮತ್ತು ಅವನ ಮಗನಾದ ಯೋನಾತಾನನು ಸತ್ತರೆಂದು ನಿನಗೆ ಹೇಗೆ ತಿಳಿಯಿತು?” ಎಂದು ಕೇಳಿದನು.