Bible Language

2 Samuel 22:17 (KNV) Kannadam Old BSI Version

Versions

KNV   ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು.
ERVKN   ಆತನು ಮೇಲಿನ ಲೋಕದಿಂದ ಕೆಳಗಿಳಿದನು. ಆತನು ನನ್ನನ್ನು ಹಿಡಿದುಕೊಂಡು ನನ್ನನ್ನು ನೀರಿನಡಿಯಿಂದ ಮೇಲಕ್ಕೆತ್ತಿದನು.
IRVKN   ಆತನು ಮೇಲಣಲೋಕದಿಂದ ಕೈಚಾಚಿ ನನ್ನನ್ನು ಹಿಡಿದು! ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದನು.