Bible Language

2 Samuel 23:4 (KNV) Kannadam Old BSI Version

Versions

KNV   ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
ERVKN   ಹೊತ್ತಾರೆಯ ಬೆಳಕಿನ ಕಿರಣಗಳಂತೆಯೂ ಮೋಡಗಳೇ ಇಲ್ಲದ ಮುಂಜಾನೆಯಂತೆಯೂ ಮಳೆ ಬಿದ್ದ ನಂತರ ಬರುವ ಸೂರ್ಯನ ಬೆಳಕಿನಂತೆಯೂ ಗರಿಕೆಯನ್ನು ನೆಲದಿಂದ ಮೂಡಿಸುವ ಮಳೆಯಂತೆಯೂ ಇದ್ದಾನೆ.”
IRVKN   ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ,
ಮೋಡಗಳನ್ನು ಚದುರಿಸಿಬಿಟ್ಟು,
ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.