Bible Language

3 John 1:6 (KNV) Kannadam Old BSI Version

Versions

KNV   ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
ERVKN   ನಿನಗಿರುವ ಪ್ರೀತಿಯನ್ನು ಕುರಿತು ಸಹೋದರರು ಸಭೆಗೆ ತಿಳಿಸಿದರು. ಅವರು ತಮ್ಮ ಪ್ರವಾಸವನ್ನು ಮುಂದುವರಿಸಲು ದಯವಿಟ್ಟು ಅವರಿಗೆ ಸಹಾಯಮಾಡು. ದೇವರಿಗೆ ಮೆಚ್ಚಿಗೆಕರವಾದ ರೀತಿಯಲ್ಲಿ ಅವರಿಗೆ ಸಹಾಯಮಾಡು.
IRVKN   ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.