Bible Language

Deuteronomy 30:1 (KNV) Kannadam Old BSI Version

Versions

KNV   ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ
ERVKN   “ನಾನು ಈಗ ಹೇಳಿದ್ದೆಲ್ಲವೂ ನಿಮಗೆ ಸಂಭವಿಸುವುದು. ಆಶೀರ್ವಾದದ ಮೂಲಕ ನಿಮಗೆ ಶುಭವಾಗುವದು; ಶಾಪದಿಂದ ನಿಮಗೆ ಅಶುಭವಾಗುವುದು. ನಮ್ಮ ದೇವರಾದ ಯೆಹೋವನು ಇತರ ದೇಶಗಳಿಗೆ ನಿಮ್ಮನ್ನು ಕಳುಹಿಸಿ ಬಿಡುವನು. ಆಗ ನೀವು ಇವುಗಳನ್ನೆಲ್ಲಾ ನೆನಸುವಿರಿ.
IRVKN   {ಯೆಹೋವನ ಕಡೆಗೆ ತಿರುಗಿಕೊಳ್ಳುವುದರಿಂದ ಉಂಟಾಗುವ ಆಶೀರ್ವಾದಗಳು} PS ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,