Bible Language

Deuteronomy 30:16 (KNV) Kannadam Old BSI Version

Versions

KNV   ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
ERVKN   ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
IRVKN   ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.