Bible Language

Hosea 2 (KNV) Kannadam Old BSI Version

Versions

KNV   ನೀವು ನಿಮ್ಮ ಸಹೋದರರಿಗೆ ಅಮ್ಮಿ ಎಂದೂ ನಿಮ್ಮ ಸಹೋದರಿಯರಿಗೆ ರುಹಾಮ ಎಂದೂ ಹೇಳಿರಿ.
ERVKN   “ಆಗ ನೀವು ನಿಮ್ಮ ಸಹೋದರರಿಗೆ, ‘ನೀವು ನನ್ನ ಜನರು’ ಎಂದು ಹೇಳುವಿರಿ. ಮತ್ತು ನಿಮ್ಮ ಸಹೋದರಿಯರಿಗೆ, ‘ಆತನು ನಿಮ್ಮ ಮೇಲೆ ಕರುಣೆ ಇಟ್ಟಿರುತ್ತಾನೆ’ ಎಂದು ಹೇಳುವಿರಿ.